ಡಿ 22 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ಹಾಸನ : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ವತಿಯಿಂದ 66/11ಕೆ.ವಿ ಕೆ.ಐ.ಎ.ಡಿ.ಬಿ ವಿ.ವಿ ಕೇಂದ್ರದÀಲ್ಲಿ ತ್ರೆöÊಮಾಸಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿAದ ಡಿ. 22 ರಂದು ಬೆಳಗ್ಗೆ 10 ಗಂಟೆಯಿAದ ಸಂಜೆ 6 ಗಂಟೆ ಯವರೆಗೆ 66/11ಕೆ.ವಿ ಕೆ.ಐ.ಎ.ಡಿ.ಬಿ ವಿ.ವಿ ಕೇಂದ್ರದಿAದ ವಿದ್ಯುತ್ ಸರಬರಾಜಾಗುವ ಜಯಂತಿಕಾಫಿ ವರ್ಕ್ಸ್, ಎಸ್.ಎಸ್. ಗ್ರಾನೈಟ್ಸ್, ಹೆಚ್.ಪಿ.ಸಿ.ಎಲ್, ಕ್ಲೆನೆ ಪ್ಯಾಕ್ಸ್, ಮತ್ತಿತರ ಕೈಗಾರಿಕಾ ಪ್ರದೇಶಗಳು, ಕೌಶಿಕ ಮಾರ್ಗದ ಪ್ರದೇಶಗಳು, ದೊಡ್ಡಬಸವನಹಳ್ಳಿ, ಕಾಚನಾಯಕನಹಳ್ಳಿ, ಸಮುದ್ರವಳ್ಳಿ, ನಾಗತಿಹಳ್ಳಿ ಹಾಗೂ ಸುತ್ತಮುತ್ತಲ ವಿದ್ಯುತ್ ಸರಬರಾಜಾಗುವ ಪ್ರದೇಶಗಳ ವಿದ್ಯುತ್ ಸ್ಥಾವರಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

Post a Comment

0 Comments