ಹಾಸನ : ಹಾಸನ ವಿಮಾನ ನಿಲ್ದಾಣಕ್ಕೆ ಭೂಸ್ವಾಧೀನವಾಗಿರುವ ಪ್ರದೇಶ ಒತ್ತುವರಿ ತೆರವು ಕಾರ್ಯಾಚರಣೆ ಆರಂಭ.
ಕಾರ್ಯಾಚರಣೆಗೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸುವ ಸಾಧ್ಯತೆ ಹಿನ್ನಲೆಯಲ್ಲಿ ಇನ್ನೂರಕ್ಕೂ ಹೆಚ್ಚು ಪೊಲೀಸರ ನಿಯೋಜನೆಯನ್ನು ಬಿಗಿ ಪೊಲೀಸ್ ಬಂದೊಬಸ್ತ್‌ನಲ್ಲಿ ಒತ್ತುವರಿ ತೆರವು ಮಾಡಿ ಕಾಂಪೌಂಡ್ ನಿರ್ಮಾಣವನ್ನಲು ಬೂವನಹಳ್ಳಿ ಸರ್ವೆ ನಂ.44 ರಲ್ಲಿ ಒತ್ತುವರಿ ತೆರವುಗೊಳಿಸಿ ಕಾಂಪೌಂಡ್ ನಿರ್ಮಾಣ ಮಾಡಲಾಗುತ್ತಿದೆ
ಈ ಹಿಂದೆ ಸೂಕ್ತ ಪರಿಹಾರ ನೀಡುವಂತೆ ಒತ್ತಾಯಿಸಿ ತೆರವು ಕಾರ್ಯಾಚರಣೆಗೆ ಅಡ್ಡಿ ಪಡಿಸಿದ್ದ ಕ ವೇಳೆ ಮಧ್ಯಪ್ರವೇಶಿಸಿ ಜಂಟಿ ಸರ್ವೆ ನಡೆಸುವಂತೆ ಡಿಸಿಗೆ ಶಾಸಕ ಎಚ್.ಪಿ.ಸ್ವರೂಪ್‌ಪ್ರಕಾಶ್ ಸೂಚಿಸಿದ್ದಾರು. ಅದರಂತೆ ಡಿಸಿ ಸಿ.ಸತ್ಯಭಾಮ ರವರು ಜಂಟಿ ಸರ್ವೆ ನಡೆಸಿ ಇಂದು ತೆರವು ಕಾರ್ಯಾಚರಣೆಗೆ ಸೂಚಿಸಿದ್ದರು. ಸ್ಥಳದಲ್ಲೇ ಮೊಕ್ಕಾಂ ಹೂಡಿರುವ ಎಸ್ಪಿ ಮಹಮದ್ ಸುಜೇತಾ, ಎಸಿ ಮಾರುತಿ, ತಹಸೀಲ್ದಾರ್ ಶ್ವೇತಾ



0 Comments